ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ-2 ಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ.....

 ಎಸ್ ಎಸ್ ಎಲ್ ಸಿ ಪರೀಕ್ಷೆ -2  ಸಂಬಂಧಿಸಿದಂತೆ 2025 ಸಾಲಿನ ಹಾಜರಾತಿ ಕೊರತೆಯಿಂದಾಗಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ. ಈಗಾಗಲೇ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ -2 ರ ವೇಳಾಪಟ್ಟಿ ಬಿಡುಗಡೆಯಾಗಿದ್ದು ಮೇ 26ರಂದು ಪ್ರಾರಂಭವಾಗಿ 31 ಮೇ ದಿನಾಂಕದಂದು ಮುಕ್ತಾಯವಾಗಲಿದೆ .
ಪರೀಕ್ಷೆಗೆ ಸಂಬಂಧಿಸಿದಂತೆ ಶುಲ್ಕ ಹಾಗೂ ಖಾಸಗಿ ವಿದ್ಯಾರ್ಥಿಗಳ ವಯೋಮಿತಿ ಸಂಬಂಧಿಸಿದಂತೆ ಮಾಹಿತಿಯನ್ನು ವೀಕ್ಷಿಸಿ ಮತ್ತು ಫೇಲಾದ ವಿದ್ಯಾರ್ಥಿಗಳಿಗೆ ತಲುಪಿಸಿ







No comments:

Post a Comment